ಹೊಸ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ಯಶ್ ಹಾಗೂ ರಾಧಿಕಾ ಜೋಡಿ, ವಿಡಿಯೋ ನೋಡಿದಿರಾ??

77

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕ ರಾಜ್ಯದ ಎಲ್ಲೆಡೆ ವರ ಮಹಾಲಕ್ಷ್ಮಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಮನೆಯಲ್ಲಿಯೂ ಕೂಡ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಇನ್ನು ಈ ಬಾರಿ ಬಹುತೇಕ ಜನರು ಮನೆಯಲ್ಲೇ ಇರುವ ಕಾರಣ ಮತ್ತಷ್ಟು ಹಬ್ಬಕ್ಕೆ ಕಳೆ ತಂದು ಕೊಡುತ್ತದೆ.

ಇನ್ನು ಖ್ಯಾತ ಸೆಲೆಬ್ರೆಟಿಗಳ ಮನೆಗಳಲ್ಲೂ ಕೂಡ ವರ ಮಹಾಲಕ್ಷ್ಮಿ ಹಬ್ಬದ ಸಂಭ್ರಮ ಜೋರಾಗಿದ್ದು, ಹಲವಾರು ಸೆಲೆಬ್ರಿಟಿಗಳು ತಮ್ಮ ಮನೆಯಲ್ಲಿ ನಡೆದ ಪೂಜೆಗಳ ಫೋಟೋಗಳು ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದಾರೆ. ಇನ್ನು ಕರ್ನಾಟಕದ ಸೆಲೆಬ್ರೆಟಿ ಜೋಡಿಗಳಲ್ಲಿಯೇ ಕ್ಯೂಟ್ ಜೋಡಿ ಎನಿಸಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ರವರ ಕೂಡ ಈ ಬಾರಿ ಹೊಸಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಣೆ ಮಾಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಹೊಸ ಮನೆ ಖರೀದಿ ಮಾಡಿದ್ದ ಈ ಜೋಡಿಯು ಮೊದಲನೇ ವರ ಮಹಾಲಕ್ಷ್ಮಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುವುದು ತಿಳಿದು ಬಂದಿದೆ. ಬೆಂಗಳೂರಿಂದ ಪ್ರತಿಷ್ಠಿತ ಬಡಾವಣೆಯಲ್ಲಿ ಕಳೆದ ತಿಂಗಳಿನಲ್ಲಿ ಖರೀದಿ ಮಾಡಿದ ಹೊಸ ಮನೆಯಲ್ಲಿ ಮೊದಲನೇ ವರ ಮಹಾಲಕ್ಷ್ಮಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಿರುವ ಈ ಜೋಡಿಯು ತಮ್ಮ ಅಭಿಮಾನಿಗಳ ಜೊತೆ ಎಕ್ಸ್ ಕ್ಲೂಸಿವ್ ಫೋಟೋಗಳನ್ನು ಶೇರ್ ಮಾಡಿ ಕೊಂಡಿದ್ದಾರೆ, ಎಲ್ಲಾ ಫೋಟೋಗಳು ಈ ಕೆಳಗಿನ ವಿಡಿಯೋದಲ್ಲಿ ಇದ್ದು ಒಮ್ಮೆ ನೋಡಿ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ನಲ್ಲಿ ತಿಳಿಸುವುದನ್ನು ಮರೆಯಬೇಡಿ ಹಾಗೂ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.