ಸಮುದ್ರದ ಕಿನಾರೆಯಲ್ಲಿ ಅಂದರೆ ಬೀಚ್ ನಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಮಸ್ತ್ ಡ್ಯಾನ್ಸ್; ವಿಡಿಯೋ ಹೇಗಿದೆ ಗೊತ್ತೇ??
ನಮಸ್ಕಾರ ಸ್ನೇಹಿತರೇ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ರಾಧಿಕಾ ಕುಮಾರಸ್ವಾಮಿ ಅವರು ಕಾಣಿಸಿಕೊಂಡಿದ್ದರು. ನಂತರ ದಿನಗಳಲ್ಲಿ ಕನ್ನಡ ಚಿತ್ರರಂಗದಿಂದ ಕೊಂಚ ವಿರಾಮವನ್ನು ರಾಧಿಕಾ ಕುಮಾರಸ್ವಾಮಿ ಅವರು ಪಡೆದುಕೊಂಡಿದ್ದರು. ನಂತರ ಮತ್ತೆ ಕೂಡ ನಾಯಕಿಯಾಗಿ ಮತ್ತು ನಿರ್ಮಾಪಕಿಯಾಗಿ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದರು. ರಾಧಿಕಾ ಕುಮಾರಸ್ವಾಮಿ ಅವರು ಕೇವಲ ನಟನೆಯಲ್ಲಿ ಮಾತ್ರವಲ್ಲದೆ ನೃತ್ಯದಲ್ಲಿ ಕೂಡ ಸಾಕಷ್ಟು ಪರಿಣತಿಯನ್ನು ಹೊಂದಿರುವಂತಹ ನಟಿಯಾಗಿದ್ದಾರೆ.

ಇತ್ತೀಚಿಗಷ್ಟೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿರುವಂತಹ ಹೊಸ ವರ್ಷದ ಸ್ಪೆಷಲ್ ಕಾರ್ಯಕ್ರಮ ವಾಗಿರುವ ರಂಗು ರಂಗೋಲಿ ಕಾರ್ಯಕ್ರಮದಲ್ಲಿ ಕೂಡ ರಾಧಿಕಾ ಕುಮಾರಸ್ವಾಮಿ ಅವರು ನೃತ್ಯ ಮಾಡಿದ್ದರು. ಇಂದಿಗೂ ಕೂಡ ರಾಧಿಕಾ ಕುಮಾರಸ್ವಾಮಿ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡಮಟ್ಟದಲ್ಲಿ ಇದೆ. ಕನ್ನಡದ ಎವರ್ಗ್ರೀನ್ ನಟಿಯರಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಕೂಡ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಇತ್ತೀಚೆಗಷ್ಟೆ ರಾಧಿಕಾ ಕುಮಾರಸ್ವಾಮಿ ಅವರ ನೃತ್ಯ ಒಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹೌದು ಗೆಳೆಯರೇ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಫೋಟೋ ಹಾಗೂ ವಿಡಿಯೋಗಳನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಇದೇ ಸಂದರ್ಭದಲ್ಲಿ ಇತ್ತೀಚಿಗೆ ರಾಧಿಕಾ ಕುಮಾರಸ್ವಾಮಿ ಅವರು ಸಮುದ್ರದ ದಂಡೆಯಲ್ಲಿ ನಿಂತ್ಕೊಂಡು ಬಾಲಿವುಡ್ ಚಿತ್ರರಂಗದ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೋವನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ಇದು ಈಗ ಸೋಶಿಯಲ್ ಮೀಡಿಯಾ ಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು ನೀವು ಕೂಡ ಈ ವಿಡಿಯೋವನ್ನು ಈ ಕೆಳಗಡೆ ನೋಡಬಹುದಾಗಿದೆ.