ಬಿಗ್ ನ್ಯೂಸ್: ನಾನು ಮಾಡಿದ ಅದೊಂದು ತಪ್ಪಿನಿಂದ ಈಗಲೂ ಕಣ್ಣೀರು ಹಾಕುತ್ತಿದ್ದೇನೆ ಎಂದ ರಾಧಿಕಾ, ಏನಂತೆ ಗೊತ್ತೇ?? ಕೇಳಿ ಕಣ್ಣೀರು ಹಾಕಿದ ಫ್ಯಾನ್ಸ್.

2,845

ನಮಸ್ಕಾರ ಸ್ನೇಹಿತರೇ ನಮ್ಮ ಕನ್ನಡ ಚಿತ್ರರಂಗದ ಸ್ಟಾರ್ ನಟಿಯರಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಕೂಡ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಅತಿ ಚಿಕ್ಕ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಮೇಘಶಾಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಾರೆ. ಇದಾದನಂತರ ಒಂದರಮೇಲೊಂದರಂತೆ ಕನ್ನಡ ಚಿತ್ರರಂಗದ ಸ್ಟಾರ್ ನಟರ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಅದರಲ್ಲೂ ಕನ್ನಡ ಚಿತ್ರರಂಗದಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಬೇಡಿಕೆ ಹೆಚ್ಚಾಗಿದ್ದು ಶಿವಣ್ಣರವರ ಜೊತೆಗೆ ತಂಗಿಯಾಗಿ ನಟಿಸಿರುವಂತಹ ಅಣ್ಣ-ತಂಗಿ ಹಾಗೂ ತವರಿಗೆ ಬಾ ತಂಗಿ ಯಂತಹ ಚಿತ್ರಗಳಿಂದ.

ಈ ಚಿತ್ರಗಳಿಂದಾಗಿ ರಾಧಿಕಾ ಕುಮಾರಸ್ವಾಮಿ ಅವರ ಜನಪ್ರಿಯತೆಯನ್ನುವುದು ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗಿದೆ. ಇನ್ನು ಇತ್ತೀಚಿಗಷ್ಟೇ ರಾಧಿಕಾ ಕುಮಾರಸ್ವಾಮಿ ಅವರು ಅದೊಂದು ಅವಕಾಶವನ್ನು ಕಳೆದುಕೊಂಡು ನಾನು ತುಂಬಾ ದೊಡ್ಡ ತಪ್ಪು ಮಾಡಿದ್ದೇನೆ ಎಂಬುದಾಗಿದೆ ಹೇಳಿಕೊಂಡಿದ್ದಾರೆ. ರಾಧಿಕಾ ಕುಮಾರಸ್ವಾಮಿಯವರು ತಪ್ಪಿಸಿಕೊಂಡಿರುವ ಅವಕಾಶ ಯಾವುದು ಎಂಬುದರ ಕುರಿತಂತೆ ನಿಮಗೆ ಗೊಂದಲ ಇರಬಹುದು ಅದನ್ನು ನಾವು ನಿಮಗೆ ವಿವರವಾಗಿ ಹೇಳುತ್ತೇವೆ ತಪ್ಪದೆ ಲೇಖನಿಯನ್ನು ಕೊನೆಯವರೆಗೂ ಓದಿ.

ಹೌದು ಗೆಳೆಯರೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮಿಲನ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಅವರಿಗೆ ನಟಿಸುವ ಅವಕಾಶ ಹುಡುಕಿಕೊಂಡು ಬಂದಿತ್ತು. ಆ ಸಂದರ್ಭದಲ್ಲಿ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಅನಾಥರು ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಈ ಕಾರಣದಿಂದಾಗಿ ಮಿಲನ ಚಿತ್ರದ ಆಫರನ್ನು ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ. ರಾಧಿಕಾ ಕುಮಾರಸ್ವಾಮಿ ರವರ ನಂತರ ಮಲಯಾಳಂನ ಪಾರ್ವತಿ ಮೆನನ್ ರವರು ಈ ಚಿತ್ರದಲ್ಲಿ ನಟಿಸುತ್ತಾರೆ. ಇದಾದ ನಂತರ ಮಿಲನ ಚಿತ್ರದ ಯಶಸ್ಸಿನ ಇತಿಹಾಸ ನಿಮಗೆಲ್ಲಾ ಗೊತ್ತೇ ಇದೆ. ಇದಕ್ಕಾಗಿಯೇ ರಾಧಿಕಾ ಕುಮಾರಸ್ವಾಮಿಯವರು ಅದಾದನಂತರ ಪುನೀತ್ ರಾಜಕುಮಾರ್ ಅವರೊಂದಿಗೆ ನಟಿಸುವಂತಹ ಯಾವುದೇ ಅವಕಾಶ ಹುಡುಕಿಕೊಂಡು ಬಂದಿಲ್ಲ. ಈ ಕಾರಣದಿಂದಾಗಿ ಅಂದು ಈ ಅವಕಾಶವನ್ನು ನಾನು ಮಿಸ್ ಮಾಡಿಕೊಳ್ಳಬಾರದಿತ್ತು ಎಂಬುದಾಗಿ ಪಶ್ಚಾತ್ತಾಪಪಟ್ಟು ಕೊಂಡಿದ್ದಾರೆ.