ಕೊನೆಗೂ ಗಾಳಿ ಸುದ್ದಿಗೆ ಬ್ರೇಕ್ ಹಾಕಿ ಸತ್ಯ ಬಿಚ್ಚಿಟ್ಟ ರಕ್ಷಿತ್, ರಮ್ಯಾ ರವರೆಂದರೆ ಕ್ರಶ್, ಆದರೆ ಮದುವೆ ಬಗ್ಗೆ ಹೇಳಿದ್ದೇನು ಗೊತ್ತೇ??
ನಮಸ್ಕಾರ ಸ್ನೇಹಿತರೇ ಇತ್ತೀಚಿನ ದಿನಗಳಲ್ಲಿ ಸಾಂಡಲ್ ವುಡ್ ನಲ್ಲಿ ಇಬ್ಬರ ಕುರಿತಂತೆ ಸಾಕಷ್ಟು ಸುದ್ದಿಗಳು ದೊಡ್ಡಮಟ್ಟದಲ್ಲಿ ಸುದ್ದಿಯನ್ನು ಮಾಡುತ್ತಿವೆ. ಹೌದು ಗೆಳೆಯರೇ ಸ್ಯಾಂಡಲ್ವುಡ್ ಚಿತ್ರರಂಗದ ಅನಭಿಷಕ್ತ ರಾಣಿಯಾಗಿ ರುವ ರಮ್ಯ ಹಾಗೂ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರ ಕುರಿತಂತೆ ಸುದ್ದಿಗಳು ದೊಡ್ಡಮಟ್ಟದಲ್ಲಿ ಹರಿದಾಡುತ್ತಿದೆ. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಲೇಡಿ ಸೂಪರ್ ಸ್ಟಾರ್ ಆಗಿ ಮಿಂಚಿ ಮೆರೆದಿದ್ದ ರಮ್ಯಾರವರು ನಂತರ ಬೇಡಿಕೆಯ ಕಾಲದಲ್ಲಿಯೇ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಅದಾದನಂತರ ಅಲ್ಲಿಂದ ಇಲ್ಲಿಯವರೆಗೂ ಯಾವತ್ತೂ ಮತ್ತೆ ಚಿತ್ರರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ.
ಆದರೆ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ರಕ್ಷಿತ್ ಶೆಟ್ಟಿಯವರ ಸಿನಿಮಾಗಳಿಗೆ ಆಗಾಗ ರಮ್ಯಾರವರು ಪ್ರಶಂಸೆಯ ಮಾತುಗಳನ್ನು ಆಡುವ ಕಾರಣದಿಂದಾಗಿ ಸೋಶಿಯಲ್ ಮೀಡಿಯಾದಲ್ಲಿ ಈಗ ಅಭಿಮಾನಿಗಳ ನಡುವೆ ಅತಿ ಶೀಘ್ರದಲ್ಲಿ ರಕ್ಷಿತ್ ಶೆಟ್ಟಿ ಅವರೊಂದಿಗೆ ರಮ್ಯಾರವರು ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಗಳು ದೊಡ್ಡಮಟ್ಟದಲ್ಲಿ ಹರಿದಾಡುತ್ತಿವೆ. ಇನ್ನು ರಕ್ಷಿತ್ ಶೆಟ್ಟಿ ರವರ ವಿಚಾರಕ್ಕೆ ಬರುವುದಾದರೆ ಈಗ ಸದ್ಯದ ಮಟ್ಟಿಗೆ ಅತ್ಯಂತ ಬಹುಬೇಡಿಕೆಯ ಹಾಗೂ ಅತ್ಯಂತ ಬ್ಯುಸಿಯಾಗಿರುವ ನಟರಲ್ಲಿ ರಕ್ಷಿತ್ ಶೆಟ್ಟಿ ಅವರು ಅಗರ ಕಣ್ಣೀರಾಗಿ ಕಾಣಿಸಿಕೊಳ್ಳುತ್ತಾರೆ. ಇನ್ನು ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಚಿತ್ರ ಇದೇ ಜೂನ್ 10ರಂದು ಬಿಡುಗಡೆಯಾಗಲಿದೆ.

ಇದರ ನಡುವೆಯೇ ರಕ್ಷಿತ್ ಶೆಟ್ಟಿ ರವರು ರಮ್ಯಾರವರ ಜೊತೆಗೆ ನಟಿಸಲಿದ್ದಾರೆ ಹಾಗೂ ರಕ್ಷಿತ್ ಶೆಟ್ಟಿ ಹಾಗೂ ರಮ್ಯಾರವರು ಮದುವೆಯಾದರೆ ಎಷ್ಟು ಚಂದ ಎನ್ನುವುದಾಗಿ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿರುವ ಕುರಿತಂತೆ ಸಂದರ್ಶನದಲ್ಲಿ ರಕ್ಷಿತ್ ಶೆಟ್ಟಿ ಅವರೇ ಉತ್ತರ ನೀಡಿದ್ದಾರೆ. ನನಗೆ ಮೊದಲಿನಿಂದಲೂ ಕೂಡ ಸ್ಯಾಂಡಲ್ವುಡ್ನಲ್ಲಿ ನಿಮ್ಮ ಕೃಷ್ ಯಾರು ಎಂದು ಕೇಳಿದಾಗ ನಾನು ಉತ್ತರ ನೀಡುತ್ತಿದ್ದದ್ದು ರಮ್ಯಾರವರ ಹೆಸರನ್ನು. ಆದರೆ ಅಭಿಮಾನಿಗಳು ಮಾತನಾಡುತ್ತಿರುವ ಹಾಗೆ ಮದುವೆ ಪ್ರೀತಿಯೆಲ್ಲ ಕೇವಲ ಗಾಸಿಪ್ ಮಾತ್ರ ಎಂಬುದಾಗಿ ಸ್ಪಷ್ಟೀಕರಿಸಿದ್ದಾರೆ. ಇನ್ನು ಸಿನಿಮಾದ ಕುರಿತಂತೆ ಹೇಳುವುದಾದರೆ ಸದ್ಯಕ್ಕೆ ಯಾವುದೇ ಸಿನಿಮಾಗಳಲ್ಲಿ ನಾನು ಅವರ ಜೊತೆಗೆ ಕಾಣಿಸಿ ಕೊಳ್ಳುತ್ತಿಲ್ಲ. ಆದರೆ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕರೆ ಖಂಡಿತವಾಗಿ ಅವಕಾಶವನ್ನು ನಾನು ಮಿಸ್ ಮಾಡಿಕೊಳ್ಳುವುದಿಲ್ಲ ಎಂಬುದಾಗಿ ಕೊಡು ಹೇಳಿದ್ದಾರೆ. ಈ ವಿಚಾರದ ಕುರಿತಂತೆ ನಿಮ್ಮ ಅಭಿಪ್ರಾಯ ಅನಿಸಿಕೆಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.