ಬಿಗ್ ನ್ಯೂಸ್; ಕೊನೆಗೂ ದಿವ್ಯ ಹಾಗೂ ಅರವಿಂದ್ ರವರ ಅಭಿಮಾನಿಗಳಿಗೆ ಸಿಕ್ತು ಸಿಹಿ ಸುದ್ದಿ: ಕುಣಿದು ಕುಪ್ಪಳಿಸಿದ ಫ್ಯಾನ್ಸ್. ಏನಾಗಿದೆ ಗೊತ್ತೇ??

24

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈಗಾಗಲೇ ಬಿಗ್ ಬಾಸ್ ಕನ್ನಡ ಓ ಟಿ ಟಿ ಸೀಸನ್ 1 ಮುಗಿದಿದ್ದು ರೂಪೇಶ್ ಶೆಟ್ಟಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ಮುಖ್ಯ ಬಿಗ್ ಬಾಸ್ ಅಂದರೆ ಬಿಗ್ ಬಾಸ್ ಕನ್ನಡ ಸೀಸನ್ 9 ಇದೇ ಸೆಪ್ಟೆಂಬರ್ 24 ರಿಂದ ಪ್ರಾರಂಭವಾಗಲಿದೆ.

ಇನ್ನು ಇದರ ನಡುವೆ ಕಳೆದ ಬಾರಿಯ ಬಿಗ್ ಬಾಸ್ ನಲ್ಲಿ ಎಲ್ಲರ ಮನಗೆದ್ದಿದ್ದ ಜೋಡಿ ದಿವ್ಯ ಹಾಗೂ ಅರವಿಂದ್ ಈಗ ಮತ್ತೆ ಸುದ್ದಿಗೆ ಬಂದಿದ್ದಾರೆ. ಈಗಾಗಲೇ ತಿಳಿದಿರುವ ಹಾಗೆ ಮುಖ್ಯ ಬಿಗ್ ಬಾಸ್ ನಲ್ಲಿ ಈ ಬಾರಿಯ ನಾಲ್ವರು ಸೇರಿದಂತೆ ಈ ಹಿಂದಿನ ಬಿಗ್ ಬಾಸ್ ಗಳಲ್ಲಿ ಕಾಣಿಸಿಕೊಂಡಿರುವ ಕೆಲವು ಸ್ಪರ್ಧಿಗಳನ್ನು ಕೂಡ ಆಯ್ಕೆ ಮಾಡಲಾಗುತ್ತದೆ. ಹೀಗಾಗಿ ಆ ಸ್ಪರ್ಧಿಗಳಲ್ಲಿ ಎಲ್ಲರ ಮನೆ ಗೆದ್ದಿರುವ ಜೋಡಿ ಗಳಾಗಿರುವ ದಿವ್ಯ ಹಾಗೂ ಅರವಿಂದ್ ಇಬ್ಬರೂ ಕೂಡ ಇರಲಿದ್ದಾರೆ ಎಂಬುದಾಗಿ ಎಲ್ಲರೂ ಭಾವಿಸಿದ್ದಾರೆ.

ಈಗಾಗಲೇ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿರುವ ಸ್ಪರ್ಧಿಗಳ ಪಟ್ಟಿಯಲ್ಲಿ ಅರವಿಂದ್ ಹಾಗೂ ದಿವ್ಯ ಇಬ್ಬರೂ ಕೂಡ ಇದ್ದಾರೆ ನಿಜ ಆದರೆ, ಅವರು ಈ ಬಾರಿಯ ಮುಖ್ಯ ಬಿಗ್ ಬಾಸ್ ಗೆ ಬರಲು ಒಪ್ಪಿಕೊಂಡಿದ್ದಾರೆ ಇಲ್ಲವೋ ಎಂಬುದು ಇನ್ನೂ ಕೂಡ ತಿಳಿದುಬಂದಿಲ್ಲ. ಆದರೆ ಕೆಲವು ಮೂಲಗಳ ಪ್ರಕಾರ ಇಬ್ಬರು ಜೋಡಿಗಳು ಕೂಡ ಬರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ ಅಭಿಮಾನಿಗಳು ಕೂಡ ಉತ್ಸುಕರಾಗಿದ್ದಾರೆ. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ನಮ್ಮೊಂದಿಗೆ ಹಂಚಿಕೊಳ್ಳಿ.