ಹುಟ್ಟುಬ್ಬದ ದಿನವೇ ವೈರಲ್ ಆಯಿತು ರಚಿತ್ ರಾಮ್ ವಯಸ್ಸು. ಹತ್ತಾರು ವರ್ಷಗಳಿಂದ ನಟಿಯಾಗಿರುವ ರಚಿತಾ ರವರ ವಯಸ್ಸು ಎಷ್ಟು ಗೊತ್ತೇ??

35

ನಮಸ್ಕಾರ ಸ್ನೇಹಿತರೆ, ಇಂದು ಕನ್ನಡ ಚಿತ್ರರಂಗದ ಅತ್ಯಂತ ಬಹು ಬೇಡಿಕೆ ಹಾಗೂ ಸ್ಟಾರ್ ನಟಿ ಆಗಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ರವರು ತಮ್ಮ ಜನ್ಮ ದಿನಾಚರಣೆಯನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬುಲ್ ಬುಲ್ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆ ಆಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋಯಿನ್ ಆಗಿ ಪಾದಾರ್ಪಣೆ ಮಾಡಿದ ರಚಿತಾ ರಾಮ್ ರವರು ಮತ್ತೆ ಹಿಂದಿರುಗಿ ನೋಡಿದ್ದೇ ಇಲ್ಲ.

ಅದಕ್ಕೂ ಮೊದಲು ಕಿರುತೆರೆಯಲ್ಲಿ ಧಾರವಾಹಿಗಳಲ್ಲಿ ನಟಿಸುತ್ತಿದ್ದರು. ಸದ್ಯಕ್ಕೆ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸ್ಟಾರ್ ನಟರೊಂದಿಗೆ ಕೂಡ ಡಿಂಪಲ್ ಕ್ವೀನ್ ರಚಿತಾ ರಾಮ್ ರವರ ನಟಿಸಿದ್ದಾರೆ. ಇನ್ನು ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಕ್ರಾಂತಿ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್ ರವರ ಜನ್ಮದಿನದ ವಿಶೇಷವಾಗಿ ಕ್ರಾಂತಿ ಸಿನಿಮಾ ತಂಡ ವಿಶೇಷ ಪೋಸ್ಟರ್ ಅನ್ನು ಕೂಡ ಬಿಡುಗಡೆ ಮಾಡಿದೆ. ಇನ್ನು ಇಷ್ಟೊಂದು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ರಚಿತಾ ರಾಮ್ ರವರ ವಯಸ್ಸು ಎಷ್ಟು ಎನ್ನುವುದಾಗಿ ನಿಮಗೆ ಗೊಂದಲ ಇರಬಹುದು.

ಬನ್ನಿ ನಿಮ್ಮ ಈ ಸಂದೇಹವನ್ನು ಪರಿಹರಿಸೋಣ. ಈ ವರ್ಷ ಡಿಂಪಲ್ ಕ್ವೀನ್ ರಚಿತಾ ರಾಮ್ ರವರು ತಮ್ಮ 30ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಹಲವಾರು ಸಿನಿಮಾಗಳು ಅವರ ಕೈಯಲ್ಲಿದ್ದು ಅತ್ಯಂತ ಬ್ಯುಸಿ ಆಗಿರುವ ನಟಿ ಎಂದರೆ ತಪ್ಪಾಗಲಾರದು. ನೀವು ಕೂಡ ಕಾಮೆಂಟ್ ಬಾಕ್ಸ್ ನಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ರವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಬಹುದಾಗಿದೆ.