ದಕ್ಷಿಣ ಆಫ್ರಿಕಾ ವಿರುದ್ಧ ಸೋತರು ಕೂಡ ಭಾರತಕ್ಕೆ ಹೊಡಿತು ಬಂಪರ್ ಲಾಟರಿ. ಏನು ಗೊತ್ತೇ?? ಪಂದ್ಯ ಮುಗಿದ ಬಳಿಕ ಏನಾಗಿದೆ ಗೊತ್ತೇ??

977

ನಿನ್ನೆ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು ಸೋತರೂ ಬಂಪರ್ ಲಾಟರಿಯನ್ನೇ ಹೊಡೆದಿದೆ. ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಸೂಪರ್ ಲೀಗ್ ಹಂತದ ಪಂದ್ಯದಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು ಆದರೆ ನೆನ್ನೆ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸೋಲನ್ನು ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದಲ್ಲಿ ಮೊದಲಿಗೆ ಕೆಎಲ್ ರಾಹುಲ್ 9, ರೋಹಿತ್ ಶರ್ಮಾ 15, ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟಾದರು ಪ್ರಾರಂಭದಲ್ಲೇ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು.

ತದನಂತರ ಬಂದ ಸೂರ್ಯಕುಮಾರ್ ಯಾದವ್ 68 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ 133 ರನ್ ಗಳಿಸಲು ನೆರವಾದರು. ನೆನ್ನೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿರುವುದರಿಂದ ಪಾಕಿಸ್ತಾನದ ಸೆಮಿಫೈನಲ್ ಕನಸು ಇನ್ನೂ ಸಂಕಷ್ಟಕ್ಕೆ ಸಿಲುಕಿದೆ. ಭಾರತ ತಂಡ ಅದ್ದೂರಿ ಪ್ರದರ್ಶನ ನೀಡದೆ ಇದ್ದರು ಸಹ ಬಂಪರ್ ಲಾಟರಿಯನ್ನೆ ಹೊಡೆದಿದೆ ಏನಪ್ಪಾ ಆ ಬಂಪರ್ ಲಾಟರಿ ಅಂದರೆ , ನಿನ್ನೆ ನಡೆದ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಆಟವನ್ನು ಆಡುವಾಗ ಕ್ಷೇತ್ರ ರಕ್ಷಣೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸದೆ ಸೌತ್ ಆಫ್ರಿಕಾ ವಿರುದ್ಧ ಸೋತಿದೆ. ಸೋತರೂ ಸಹ ಟೀಂ ಇಂಡಿಯಾ ಸೆಮಿ ಫೈನಲ್ ಗೆ ಆಯ್ಕೆಯಾಗಿದೆ.

ಗ್ರೂಪ್ 2 ರಲ್ಲಿ ದಕ್ಷಿಣಾ ಆಫ್ರಿಕಾ ಮೊದಲನೆ ಸ್ಥಾನದಲ್ಲಿ ಇದ್ದು ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿ ಇದೆ. ನೆನ್ನೆ ಟೀಂ ಇಂಡಿಯಾ ಸೋತ ಕಾರಣ ಪಾಕಿಸ್ತಾನ 5 ನೇ ಸ್ಥಾನದಲ್ಲಿ ಇದ್ದು ಸೆಮಿ ಫೈನಲ್ ತಲುಪಲು ಆಗುತ್ತಿಲ್ಲ.
ಗ್ರೂಪ್ 1 ರಲ್ಲಿ ಸೆಮಿಫೈನಲ್ ಪ್ರವೇಶಿಸಲು ಭಾರತಕ್ಕೆ ಇನ್ನುಳಿದ ಎರಡು ಪಂದ್ಯಗಳು ಬಾಕಿ ಇವೆ .ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ನಡುವೆ ಕ್ರಮವಾಗಿ ನವೆಂಬರ್ 2 ಮತ್ತು ನವೆಂಬರ್ 6ರಂದು ನಡೆಯಲಿದ್ದು , ಈ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.