ಕೊನೆಗೂ ಭಾರತ ತಂದ ಸೇರಿಕೊಂಡ ಬಲಾಢ್ಯ ಪ್ಲೇಯರ್: ಈತ ಬಂದ ಮೇಲೆ ಭಾರತದ ಅಸಲಿ ಆಟ ಆರಂಭ. ಸೋಲೇ ಇಲ್ಲ ಬಿಡಿ. ಯಾರು ಗೊತ್ತೇ?

103

ಮುಂಬರುವ ಟಿ-20 ವಿಶ್ವಕಪ್ ಪಂದ್ಯಗಳಾದ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶದ ವಿರುದ್ಧ ಆಡಲಿರುವ ಭಾರತ ತಂಡದ ಆಟಗಾರರ ಪಟ್ಟಿ ಪ್ರಕಟವಾಗಿದೆ. ಬಿಸಿಸಿಐ ಆಯ್ಕೆ ಸಮಿತಿ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಸಾಕಷ್ಟು ಹಿರಿಯ ಆಟಗಾರರನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಈ ಆಟಗಾರರು ಬಾಂಗ್ಲಾದೇಶದ ವಿರುದ್ಧದ ಟೂರ್ನಿಯಲ್ಲಿ ಆಡಲಿದ್ದಾರೆ. ಅವರೆಲ್ಲ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಡಿಸೆಂಬರ್ 4 ರಿಂದ 26ರವರೆಗೆ ಭಾರತ ತಂಡದ ಬಾಂಗ್ಲಾದೇಶದ ಪ್ರವಾಸ ನಿಗದಿಯಾಗಿದೆ. ಟೀಮ್ ಇಂಡಿಯಾ 3 ಏಕದಿನ ಪಂದ್ಯ ಹಾಗೂ ಎರಡು ಟೆಸ್ಟ್ ಮ್ಯಾಚ್ಗಳನ್ನು ಆಡಲಿದೆ. ಈ ಪಂದ್ಯಗಳಿಗೆ ತಂಡವನ್ನು ಅಂತಿಮಗೊಳಿಸಲಾಗಿದೆ. ಈ ಪಟ್ಟಿಯಲ್ಲಿ ಒಬ್ಬ ಬಲಾಢ್ಯ ಆಟಗಾರ ಸೇರಿಕೊಂಡಿದ್ದಾರೆ.

ಈ ಹಿಂದಿನ ಕೆಲವು ಪಂದ್ಯಗಳಿಂದ ಹೊರಗೆ ಉಳಿದಿದ್ದ ಇವರು ಇದೀಗ ತಂಡ ಸೇರಿದ್ದಾರೆ. ಇವರ ಆಟದಿಂದ ಟೀಮ್ ಇಂಡಿಯಾ ಗೆಲ್ಲುವುದು ಖಂಡಿತ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ ಆ ಸ್ಟಾರ್ ಪ್ಲೇಯರ್ ಯಾರು ಎನ್ನುವುದರ ಮಾಹಿತಿ ಇಲ್ಲಿದೆ. ಅತ್ಯಂತ ಮುಖ್ಯವಾಗಿ ರವೀಂದ್ರ ಜಡೇಜಾ ತಂಡಕ್ಕೆ ಮರಳಲಿದ್ದಾರೆ. ಗಾಯಗೊಂಡಿದ್ದ ಅವರು ಈ ಪಂದ್ಯದ ಮೂಲಕ ಮತ್ತೆ ಕಣಕ್ಕಿಳಿಯಲಿದ್ದಾರೆ. ಅವರು ಈ ಹಿಂದೆ ಏಷ್ಯಾ ಕಪ್ ನಲ್ಲಿ ಗಾಯಗೊಂಡಿದ್ದರು. ತಂಡದ ಆಲ್-ರೌಂಡರ್ ಎಂದೆ ಖ್ಯಾತಿ ಪಡೆದಿರುವ ಜಡೇಜಾ ಇದೀಗ ಮತ್ತೆ ತಂಡಕ್ಕೆ ಸೇರುತ್ತಿದ್ದಾರೆ. ಹಾಗಾಗಿ ಅವರು ಬಾಂಗ್ಲಾದೇಶದ ಪ್ರವಾಸವನ್ನು ಕೈಗೊಳ್ಳಲಿದ್ದು, ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಅಂತಿಮಗೊಂಡಿದ್ದು, ಇದೀಗ ಟೂರ್ನಿಯಲ್ಲಿ ಅವರನ್ನು ನೋಡಬಹುದು. ರೋಹಿತ್ ಶರ್ಮಾ ಅವರ ನಾಯಕತ್ವ ಇರುವ ತಂಡಕ್ಕೆ ರವೀಂದ್ರ ಜಡೇಜಾ ಅವರನ್ನು ಕೂಡ ಆಯ್ಕೆ ಪಟ್ಟಿಯಲ್ಲಿ ಅಂತಿಮಗೊಳಿಸಲಾಗಿದೆ.

ಡಿಸೆಂಬರ್ ನಾಲ್ಕರಂದು ಅವರು ಕಂಬ್ಯಾಕ್ ಮಾಡಲಿದ್ದು ಬರೋಬರಿ ನಾಲ್ಕು ತಿಂಗಳ ನಂತರ ಅವರು ಕಣಕ್ಕಿಳಿಯಲಿದ್ದಾರೆ. ಏಷ್ಯಾ ಕಪ್ ವೇಳೆ ಅವರು ಗಾಯಗೊಂಡಿದ್ದರು. ಅವರ ಮೊಣಕಾಲಿಗೆ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿತ್ತು. ಈಗ ಸಂಪೂರ್ಣ ಗುಣಮುಖರಾಗಿರುವ ಅವರು ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ. ಮುಂದಿನ ಸೀರಿಸ್ ಗೆ ಅವರು ಆಯ್ಕೆಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಜಡೆಜಾ ಅವರು ಅಭ್ಯಾಸ ಮಾಡುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಬಿಸಿಸಿಐನ ವೈದ್ಯಕೀಯ ತಂಡವು ಕೂಡ ಅವರ ಆರೋಗ್ಯದ ಮೇಲೆ ಗಮನ ಇಟ್ಟಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿ ಮತ್ತು ಫಿಟ್ ಆಗಿದ್ದಾರೆ. ಹೀಗಾಗಿ ತಂಡದಲ್ಲಿ ಅವರು ಮುಂದಿನ ಬಾಂಗ್ಲಾದೇಶದ ಟೆಸ್ಟ್ ಸರಣಿ ಮತ್ತು ಏಕದಿನ ಪಂದ್ಯಗಳಲ್ಲಿ ಮಿಂಚಲಿದ್ದಾರೆ.